Bagar Hukum-ಬಗರ್‌ಹುಕುಂ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುವ ರೈತರಿಗೆ ವಿನಾಯಿತಿ

ಬಗರ್ ಹುಕುಂ (Bagar Hukum) ಅಕ್ರಮ ಸಕ್ರಮದ ಕುರಿತು ನಿನ್ನೆ ಮಾರ್ಚ್ 10ರಂದು ವಿಧಾನಸಭೆಯಲ್ಲಿ ತುಂಬ ಗಂಭೀರವಾದ ಚರ್ಚೆ ನಡೆದಿದೆ. ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿಕೊಂಡಿರುವ ರೈತರನ್ನು ಒಕ್ಕಲೆಬ್ಬಿಸುವ ಕುರಿತು ಕಂದಾಯ ಸಚಿವರು ಸ್ಪಷ್ಟ ಮಾಹಿತಿ ನೀಡಿದ್ದಾರೆ… ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡಿಕೊಂಡಿರುವ ರೈತರನ್ನು ಬಗರ್ ಹುಕುಂ ಅಕ್ರಮ ಸಕ್ರಮ ಅರ್ಜಿಗಳು ಸಂಪೂರ್ಣ ವಿಲೇವಾರಿ ಆಗುವವರೆಗೂ ಅಲ್ಲಿಂದ ಒಕ್ಕಲೆಬ್ಬಿಸುವುದಿಲ್ಲ. ಸದರಿ ಜಮೀನಿನಲ್ಲಿರುವ ಬೆಳೆ ಕಟಾವಿಗೂ ಅಡ್ಡಿಪಡಿಸುವಂತಿಲ್ಲ. ಅಂತಹ ಘಟನೆಗಳೇನಾದರೂ ನಡೆದರೆ ಕೂಡಲೇ ನನ್ನ ಗಮನಕ್ಕೆ ತರಬೇಕು … Continue reading Bagar Hukum-ಬಗರ್‌ಹುಕುಂ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುವ ರೈತರಿಗೆ ವಿನಾಯಿತಿ