Bapuji Seva Kendra Services : ಗ್ರಾಮ ಪಂಚಾಯತಿಯಲ್ಲೇ ಸಿಗಲಿವೆ ಎಲ್ಲ ಸರಕಾರಿ ಸೇವೆಗಳು

ಸರಕಾರಿ ಸೇವೆಗಳು ಗ್ರಾಮೀಣ ಭಾಗದ ಜನರ ಕೈಗೆ ಸುಲಭದಲ್ಲಿ ಸಿಗುವಂತೆ ಮಾಡಲು ರಾಜ್ಯ ಸರಕಾರ (Karnataka Government) ಮಹತ್ವದ ಹೆಜ್ಜೆ ಇಟ್ಟಿದೆ. ಕಂದಾಯ, ಕಾರ್ಮಿಕ, ಆರೋಗ್ಯ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳೆಲ್ಲ ಗ್ರಾಮ ಪಂಚಾಯತಿಗಳಲ್ಲೇ (gram panchayat karnataka) ಸಿಗಲಿವೆ. ಯಾವೆಲ್ಲ ಸೇವೆಗಳು ಸಿಗಲಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ… WhatsApp Group Join Now Telegram Group Join Now ನಾಡಕಚೇರಿಯಲ್ಲಿ (Nadakacheri) ಪಡೆಯಬೇಕಾಗಿದ್ದ ಸೇವೆಗಳನ್ನು ನಿಮ್ಮೂರಿನ ಗ್ರಾಮ … Continue reading Bapuji Seva Kendra Services : ಗ್ರಾಮ ಪಂಚಾಯತಿಯಲ್ಲೇ ಸಿಗಲಿವೆ ಎಲ್ಲ ಸರಕಾರಿ ಸೇವೆಗಳು