ಉದ್ಯೋಗ

BMTC Conductor recruitment 2024 : ಪಿಯುಸಿ ಪಾಸಾದವರಿಗೆ ಬಿಎಂಟಿಸಿ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now

BMTC Conductor recruitment 2024 : ಪಿಯುಸಿ ಪಾಸಾದವರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದ್ದು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ…

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವಂತಹ ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿಗಾಗಿ ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಸಂಬಳ ಹಾಗೂ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಮತ್ತು ಅಧಿಕೃತ ಸೂಚನೆಯ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಇದನ್ನೂ ಓದಿ: PM Surya Ghar Muft Bijli Jojana 2024 : ಮನೆಮನೆಗೂ ಉಚಿತ ಸೋಲಾರ್ ವಿದ್ಯುತ್ | ಪ್ರಧಾನ್‌ಮಂತ್ರಿ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

BMTC Conductor recruitment 2024 ಸಂಕ್ಷಿಪ್ತ ವಿವರ

  • ನೇಮಕಾತಿ ಇಲಾಖೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
  • ಒಟ್ಟು ಖಾಲಿ ಹುದ್ದೆಗಳು : 2,500 ಹುದ್ದೆಗಳು
  • ಹುದ್ದೆಗಳ ಹೆಸರು : ನಿರ್ವಾಹಕ (BMTC Bus Conductor)
  • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
  • ಉದ್ಯೋಗ ಸ್ಥಳ : ಬೆಂಗಳೂರು

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನು?

BMTC Conductor recruitment 2024 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಇದನ್ನೂ ಓದಿ: Guarantee Volunteers Recruitment : ಗ್ಯಾರಂಟಿ ಸ್ವಯಂ ಸೇವಕರ ನೇಮಕಾತಿ | ಮನೆಮನೆಗೂ ತಲುಪಲಿವೆ ಸರಕಾರದ ಗ್ಯಾರಂಟಿ ಯೋಜನೆಗಳು

ಮಾಸಿಕ ಸಂಬಳ ಎಷ್ಟು?

ಬೆಂಗಳೂರು ಮಹಾನರ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 18,660 ರೂಪಾಯಿಯಿಂದ 25,300 ರೂಪಾಯಿ ವರೆಗೆ ಮಾಸಿಕ ಸಂಬಳವನ್ನು ನೀಡಲಾಗುವುದು.

ವಯೋಮಿತಿ ವಿವರ

BMTC Conductor recruitment 2024 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು. ಗರಿಷ್ಠ ವಯಸ್ಸು ವರ್ಗಗಳ ಅನುಸಾರ ಈ ಕೆಳಗಿನಂತಿರಬೇಕು.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 35 ವರ್ಷ
  • 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 38 ವರ್ಷ
  • ಪ. ಜಾತಿ, ಪ. ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ – 40 ವರ್ಷ
  • ಮಾಜಿ ಸೈನಿಕ ಹಾಗೂ ಇಲಾಕಾ ಅಭ್ಯರ್ಥಿಗಳಿಗೆ – 45 ವರ್ಷ

ಇದನ್ನೂ ಓದಿ: Village accountant recruitment 2024 :1000 ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅಧಿಕೃತ ಪ್ರಕಟಣೆ | ಕಂದಾಯ ಸಚಿವರಿಂದ ಅಧಿಕೃತ ಮಾಹಿತಿ

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗ ಮತ್ತು 2ಏ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ₹750
  • ಪ. ಜಾತಿ, ಪ. ಪಂಗಡ ಹಾಗೂ ಪ್ರವರ್ಗ 1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ – ₹500

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು 

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – 10-03-2024
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 10-04-2024

ಅಧಿಸೂಚನೆ : Download
ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : Click here

ಇದನ್ನೂ ಓದಿ: Google Pay loan : ತ್ವರಿತವಾಗಿ ಗೂಗಲ್ ಪೇ ಲೋನ್ ಪಡೆಯುವುದು ಹೇಗೆ? | 8 ಲಕ್ಷ ರೂಪಾಯಿ ವರೆಗೆ ಸಿಗುತ್ತೆ ಸಾಲ ಸೌಲಭ್ಯ

E-Swathu Registration : ಇಲ್ಲಿದೆ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ನೋಂದಣಿಯ ಸರಳ ವಿಧಾನ

WhatsApp Group Join Now
Telegram Group Join Now

Related Posts

error: Content is protected !!