ಉದ್ಯೋಗ

Karnataka Apex Bank Recruitment 2024 : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಖಾಯಂ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಬಳ ₹87,125 ರೂಪಾಯಿ

WhatsApp Group Join Now
Telegram Group Join Now

Karnataka Apex Bank Recruitment 2024 : ರಾಜ್ಯದ ಪ್ರತಿಷ್ಟಿ ಸಹಕಾರಿ ಬ್ಯಾಂಕ್ ಆಗಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

Karnataka Apex Bank Recruitment 2024 ನೇಮಕಾತಿ ಸಂಕ್ಷಿಪ್ತ ವಿವರ

 • ನೇಮಕಾತಿ ಸಂಸ್ಥೆ : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ
 • ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 93 ಹುದ್ದೆಗಳು
 • ಹುದ್ದೆಗಳ ಹೆಸರು : ಬ್ಯಾಂಕ್ ಸಹಾಯಕ (Bank Assistant)
 • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
 • ಉದ್ಯೋಗ ಸ್ಥಳ : ಬೆಂಗಳೂರು

ಇದನ್ನೂ ಓದಿ: SSC Sub Inspector Recruitment 2024 : 4,000+ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ | ಸಂಬಳ ₹1,12,400 ರೂಪಾಯಿ | ಈಗಲೇ ಅರ್ಜಿ ಸಲ್ಲಿಸಿ…

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತವು ರಾಜ್ಯದ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿದೆ. ಸದರಿ ಕೋ-ಅಪರೇಟಿವ್ ಬ್ಯಾಂಕ್’ನಲ್ಲಿ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು, ವಯೋಮಿತಿ ವಿವರ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ಲಿಂಕ್ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

Karnataka Apex Bank Recruitment 2024  ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಅಲ್ಲಿ ಒಟ್ಟು 93 ಹುದ್ದೆಗಳು ಖಾಲಿ ಇದ್ದು, ಇವುಗಳಲ್ಲಿ 8 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ಇದನ್ನೂ ಓದಿ: RTC aadhar card link : ರೈತರ ಮನೆ ಬಾಗಿಲಲ್ಲೇ ಪಹಣಿಗೆ ಆಧಾರ್ ಕಾರ್ಡ್ ಜೋಡಣೆ | ಕಂದಾಯ ಸಚಿವರ ಸೂಚನೆ

ಶೈಕ್ಷಣಿಕ ವಿದ್ಯಾರ್ಹತೆ ಏನು?

ಅಪೆಕ್ಸ್ ಬ್ಯಾಂಕ್ ಸಹಾಯಕರ ( Apex Bank Assistant) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಬೇಕು. ಪದವಿ ಶಿಕ್ಷಣದ ಜೊತೆಗೆ ಕನ್ನಡವನ್ನು ಓದಲು ಮತ್ತು ಬರೆಯಲು ಸಾಮರ್ಥ್ಯವಿರಬೇಕು. ಕಂಪ್ಯೂಟರ್ ಆಪರೇಷನ್ (Computer operation) ಮತ್ತು ಅಪ್ಲಿಕೇಶನ್’ನಲ್ಲಿ (Computer application) ಉತ್ತಮ ಜ್ಞಾನ ಹೊಂದಿರಬೇಕು.

ಮಾಸಿಕ ವೇತನವೆಷ್ಟು?

Karnataka Apex Bank Recruitment 2024 ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ವೇತನವು ₹28,425 ರಿಂದ ₹87,125 ವರೆಗೆ ನೀಡಲಾಗುತ್ತದೆ.

ಇದನ್ನೂ ಓದಿ: KLA Recruitment 2024 : ಎಸ್ಸೆಎಸ್ಸೆಲ್ಸಿ ಪಾಸಾದವರಿಂದ ಕರ್ನಾಟಕ ವಿಧಾನ ಪರಿಷತ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 42,000 ರೂಪಾಯಿ ಸಂಬಳ

ವಯೋಮಿತಿ ಎಷ್ಟಿರಬೇಕು?

ಅರ್ಜಿ ಸಲ್ಲಿಸಲಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.

 • SC/ST ಅಭ್ಯರ್ಥಿಗಳು 40 ವರ್ಷ
 • OBC  ಅಭ್ಯರ್ಥಿಗಳು 38 ವರ್ಷ
 • ಇತರೆ ಅಭ್ಯರ್ಥಿಗಳು 35 ವರ್ಷ

ಅರ್ಜಿ ಶುಲ್ಕ ಎಷ್ಟು?

 • SC, ST ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 500 ರೂಪಾಯಿ
 • ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 1,000 ರೂಪಾಯಿ

ಇದನ್ನೂ ಓದಿ: Land Surveyor Recruitment 2024 : ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಿ | ₹47,650 ರೂಪಾಯಿ ಸಂಬಳ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 07-03-2024
 • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 06-04-2024

ಪ್ರಮುಖ ಲಿಂಕುಗಳು

 • ಅಧಿಸೂಚನೆ : Download
 • ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : Click here
 • ಸಹಾಯವಾಣಿ : 1800 123 6230

ಇದನ್ನೂ ಓದಿ: Village accountant recruitment 2024 : ಪಿಯುಸಿ ಪಾಸಾದವರಿಂದ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅಧಿಕೃತ ಅಧಿಸೂಚನೆ ಬಿಡುಗಡೆ | 1000 ಹುದ್ದೆಗಳು

WhatsApp Group Join Now
Telegram Group Join Now

Related Posts

error: Content is protected !!