ಉದ್ಯೋಗ

KPSC Recruitment 2024 : ತಹಶೀಲ್ದಾರ್ ಸೇರಿ 384 ಕೆಎಎಸ್ ಹುದ್ದೆಗಳಿಗೆ ಅರ್ಜಿ | ಕೆಪಿಎಸ್‌ಸಿ ಅಧಿಕೃತ ಅಧಿಸೂಚನೆ ಪ್ರಕಟಣೆ

WhatsApp Group Join Now
Telegram Group Join Now

KPSC Recruitment 2024 : ಹಲವಾರು ವರ್ಷಗಳಿಂದ ಕೆಎಎಸ್ ಹುದ್ದೆಗಳ ನೇಮಕಾತಿಗಾಗಿ ಕಾಯುತ್ತಿದ್ದ ಸ್ಪರ್ಧಾರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ಇದೀಗ ವಿವಿಧ ಇಲಾಖೆಗಳ ಕೆಎಎಸ್ ಅಧಿಕಾರಿಗಳ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಕರ್ನಾಟಕ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ‘ಎ’ ಆಫೀಸರ್ ಮತ್ತು ಗ್ರೂಪ್ ‘ಬಿ’ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಪೂರ್ವಭಾವಿ ಪರೀಕ್ಷೆ ಮುಖಾಂತರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ಮಾಹಿತಿ ಹಾಗೂ ಪ್ರಮುಖ ದಿನಾಂಕಗಳು ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಇದನ್ನೂ ಓದಿ: BMTC Conductor recruitment 2024 : ಪಿಯುಸಿ ಪಾಸಾದವರಿಗೆ ಬಿಎಂಟಿಸಿ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

KPSC Recruitment 2024 ಸಂಕ್ಷಿಪ್ತ ವಿವರ

 • ನೇಮಕಾತಿ ಸಂಸ್ಥೆ : ಕರ್ನಾಟಕ ಲೋಕಸೇವಾ ಆಯೋಗ
 • ಒಟ್ಟು ಖಾಲಿ ಹುದ್ದೆಗಳು : 384 ಹುದ್ದೆಗಳು
 • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
 • ಉದ್ಯೋಗ ಸ್ಥಳ : ಕರ್ನಾಟಕ ರಾಜ್ಯದ್ಯಂತ

ಖಾಲಿ ಹುದ್ದೆಗಳ ವಿವರ

 • ಗ್ರೂಪ್ ಎ ಅಧಿಕಾರಿ : 159 ಹುದ್ದೆಗಳು
 • ಗ್ರೂಪ್ ಬಿ ಅಧಿಕಾರಿ : 225 ಹುದ್ದೆಗಳು
 • ಒಟ್ಟು ಹುದ್ದೆಗಳು : 384 ಹುದ್ದೆಗಳು

ಇದನ್ನೂ ಓದಿ: Village accountant recruitment 2024 : ಪಿಯುಸಿ ಪಾಸಾದವರಿಂದ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅಧಿಕೃತ ಅಧಿಸೂಚನೆ ಬಿಡುಗಡೆ | 1000 ಹುದ್ದೆಗಳು

ವಿದ್ಯಾರ್ಹತೆ ಏನು?

KPSC Recruitment 2024 ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಭಾರತದಲ್ಲಿ ಕಾನೂನುರಿತ್ಯ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಪರೀಕ್ಷಾ ಪ್ರಯತ್ನಗಳು

ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಈ ನೇಮಕಾತಿ ಪರೀಕ್ಷೆಗೆ ಅಭ್ಯರ್ಥಿಗಳಿಗೆ ಪ್ರಯತ್ನಗಳ ಮಿತಿಯನ್ನು ವರ್ಗಗಳ ಅನುಸಾರ ನಿಗದಿಪಡಿಸಲಾಗಿದ್ದು ಈ ಕೆಳಗಿನಂತಿದೆ:

 • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 05 ಬಾರಿ
 • ಪ್ರವರ್ಗ 1, ಪ್ರವರ್ಗ 2ಏ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 07 ಬಾರಿ
 • ಪ. ಜಾತಿ, ಪ. ಪಂಗಡ ಅಭ್ಯರ್ಥಿಗಳಿಗೆ : ಪ್ರಯತ್ನಗಳ ಮಿತಿ ಇರುವುದಿಲ್ಲ.

ಇದನ್ನೂ ಓದಿ: FDA SDA Recruitment 2024 : ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ | ಖಾಲಿ ಇರುವ 300 ಹುದ್ದೆಗಳ ನೇಮಕಾತಿಗೆ ಜಿಲ್ಲಾವಾರು ಪಟ್ಟಿ ಬಿಡುಗಡೆ

ವಯೋಮಿತಿ ಎಷ್ಟು?

KPSC Recruitment 2024 ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಇರಬೇಕು ಹಾಗೂ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಗರಿಷ್ಠ ವಯಸ್ಸು ವರ್ಗಗಳ ಅನುಸಾರ ಈ ಕೆಳಗಿನಂತಿರಬೇಕು:

 • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
 • ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 41 ವರ್ಷ
 • ಪ. ಜಾತಿ, ಪ. ಪಂಗಡ ಅಭ್ಯರ್ಥಿಗಳಿಗೆ : 43 ವರ್ಷ

ಅರ್ಜಿ ಶುಲ್ಕವೆಷ್ಟು?

 • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 600 ರೂಪಾಯಿ
 • 2ಎ, 2ಬಿ, 3ಎ, 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ : 300 ರೂಪಾಯಿ
 • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 50 ರೂಪಾಯಿ
 • ಪ.ಜಾತಿ, ಪ.ಪಂಗಡ, ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ : ಯಾವುದೇ ಶುಲ್ಕವಿಲ್ಲ

ಇದನ್ನೂ ಓದಿ: Village accountant recruitment 2024 :1000 ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅಧಿಕೃತ ಪ್ರಕಟಣೆ | ಕಂದಾಯ ಸಚಿವರಿಂದ ಅಧಿಕೃತ ಮಾಹಿತಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು 

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 04-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 03-04-2024

 • ಅಧಿಸೂಚನೆ : Download
 • ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : Click here
 • ಸಹಾಯವಾಣಿ : 080-30574957

ಇದನ್ನೂ ಓದಿ: PMFME – PM Micro Food Processing Scheme : ಸಣ್ಣ ಉದ್ಯಮ ಸ್ಥಾಪನೆಗೆ ₹15 ಲಕ್ಷ ರೂಪಾಯಿ ಸಹಾಯಧನ : ರೈತರು, ಮಹಿಳೆಯರಿಗೆ ಸುವರ್ಣಾವಕಾಶ

PM Surya Ghar Muft Bijli Jojana 2024 : ಮನೆಮನೆಗೂ ಉಚಿತ ಸೋಲಾರ್ ವಿದ್ಯುತ್ | ಪ್ರಧಾನ್‌ಮಂತ್ರಿ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

WhatsApp Group Join Now
Telegram Group Join Now

Related Posts

error: Content is protected !!