Rover survey- ಇನ್ಮುಂದೆ ಕೇವಲ ಹತ್ತು ನಿಮಿಷದಲ್ಲೇ ಭೂಮಿ ಸರ್ವೇ
ರಾಜ್ಯ ಸರ್ಕಾರ ಅತ್ಯಂತ ಮುಂದುವರೆದ ಭೂಮಾಪನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. ‘ರೋವರ್’ ಎಂಬ ಆಧುನಿಕ ತಂತ್ರಜ್ಞಾನವುಳ್ಳ ಉಪಕರಣವನ್ನು ಭೂಮಾಪನ ಮಾಡಲು ಬಳಸಲು ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು; ಇನ್ಮುಂದೆ ಕೇವಲ 10 ನಿಮಿಷಗಳಲ್ಲೇ ಆಧುನಿಕ ತಂತ್ರಜ್ಞಾನದ ಮೂಲಕ ಜಮೀನು ಸರ್ವೆ ಮಾಡಬಹುದು. ಈಚೆಗೆ ಸರ್ವೇ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ 465 ಭೂ ಮಾಪಕರಿಗೆ ಆಧುನಿಕ ತಂತ್ರಜ್ಞಾನವುಳ್ಳ ‘ರೋವರ್’ ಅನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ವಿತರಿಸಿದ್ದಾರೆ. ಈ ಮೂಲಕ ಕಂದಾಯ ಇಲಾಖೆಯು ಜಮೀನು ಸರ್ವೇ ವಿಧಾನದಲ್ಲಿ … Continue reading Rover survey- ಇನ್ಮುಂದೆ ಕೇವಲ ಹತ್ತು ನಿಮಿಷದಲ್ಲೇ ಭೂಮಿ ಸರ್ವೇ
Copy and paste this URL into your WordPress site to embed
Copy and paste this code into your site to embed