ಉದ್ಯೋಗ

Tumakuru district court recruitment 2024 : SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ನೇಮಕಾತಿ | ಸಂಬಳ ₹52,650

WhatsApp Group Join Now
Telegram Group Join Now

Tumakuru district court recruitment 2024 : 10ನೇ ತರಗತಿ ಪಾಸಾದವರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅದೀನದಲ್ಲಿ ಬರುವ ನ್ಯಾಯಾಲಯಗಳಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ…

Tumakuru district court recruitment 2024 ಸಂಕ್ಷಿಪ್ತ ವಿವರ

 • ನೇಮಕಾತಿ ಸಂಸ್ಥೆ : ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
 • ಹುದ್ದೆಗಳ ಹೆಸರು : ಅನೇಕ ಹುದ್ದೆಗಳು
 • ಒಟ್ಟು ಖಾಲಿ ಹುದ್ದೆಗಳು : 60 ಹುದ್ದೆಗಳು
 • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
 • ಉದ್ಯೋಗ ಸ್ಥಳ : ತುಮಕೂರು ಜಿಲ್ಲೆ

Tumakuru district court recruitment 2024 : ತುಮಕೂರು ಜಿಲ್ಲೆಯ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಇದನ್ನೂ ಓದಿ: Karnataka PDO Recruitment 2024 : ಕರ್ನಾಟಕ ಗ್ರಾಮ ಪಂಚಾಯತಿ PDO ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾಲಿ ಹುದ್ದೆಗಳ ಸಂಪೂರ್ಣ ವಿವರ

 • ಶೀಘ್ರ ಲಿಪಿಗಾರರು (Stenographer) : 10 ಹುದ್ದೆಗಳು
 • ಬೆರಳಚ್ಚುಗಾರರು (Typist) : 05 ಹುದ್ದೆಗಳು
 • ಬೆರಳಚ್ಚು ನಕಲುಗಾರರು (Typist Copyist) : 05 ಹುದ್ದೆಗಳು
 • ಜವಾನ (Peon) : 40 ಹುದ್ದೆಗಳು

ವಿದ್ಯಾರ್ಹತೆ ಏನು? Educational Qualification

Tumakuru district court recruitment 2024 : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನಂತೆ ವಿದ್ಯಾರ್ಹತೆ ಹೊಂದಿರಬೇಕು:

 • ಶೀಘ್ರ ಲಿಪಿಗಾರರು (Stenographer) : ದ್ವಿತೀಯ ಪಿಯುಸಿ ಜೊತೆಗೆ, ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಮತ್ತು ಬೆರಳಚ್ಚು ಹಿರಿಯ ದರ್ಜೆ (Senior grade) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.
 • ಬೆರಳಚ್ಚುಗಾರರು (Typist) : ಪಿಯುಸಿ ಪಾಸಾಗಿರಬೇಕು. ಜೊತೆಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಪಾಸಾಗಿರಬೇಕು.
 • ಬೆರಳಚ್ಚು ನಕಲುಗಾರರು (Typist Copyist) : ಪಿಯುಸಿ ಜೊತೆಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ (Junior Grade) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
 • ಜವಾನ (Peon) : ಈ ಹುದ್ದೆಗಳಿಗೆ 10ನೇ ತರಗತಿ ಅಥವಾ SSLC ಪಾಸಾಗಿರಬೇಕು.

ಇದನ್ನೂ ಓದಿ: Karnataka Apex Bank Recruitment 2024 : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಖಾಯಂ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಬಳ ₹87,125 ರೂಪಾಯಿ

ಮಾಸಿಕ ಸಂಬಳವೆಷ್ಟು?

Tumakuru district court recruitment 2024 ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ ಹುದ್ದೆಗಳ ಅನುಗುಣವಾಗಿ ಈ ಕೆಳಗಿನಂತೆ ಇರುತ್ತದೆ:

 • ಶೀಘ್ರ ಲಿಪಿಗಾರರು : ₹27,650 ರಿಂದ ₹52,650ರ ವರೆಗೆ
 • ಬೆರಳಚ್ಚುಗಾರರು : ₹21,400 ರಿಂದ ₹42,000ರ ವರೆಗೆ
 • ಬೆರಳಚ್ಚು ನಕಲುಗಾರರು : ₹21,400 ರಿಂದ ₹42,000ರ ವರೆಗೆ
 • ಜವಾನ : ₹17,000 ರಿಂದ ₹28,950ರ ವರೆಗೆ

ವಯೋಮಿತಿ ಎಷ್ಟಿರಬೇಕು?

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿಯನ್ನು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗಧಿಪಡಿಸಲಾಗಿದೆ:

 • ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35 ವರ್ಷ
 • ಪ್ರವರ್ಗ 2a / 2b / 3a / 3b : 38 ವರ್ಷ
 • ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ -1 : 40 ವರ್ಷ

ಇದನ್ನೂ ಓದಿ: RPF Constable Recruitment 2024 : SSLC ಪಾಸಾದವರಿಗೆ ಕಾನ್‌ಸ್ಟೇಬಲ್ ಮತ್ತು ಸಬ್ಇನ್ಸ್‌ಪೆಕ್ಟರ್ ಹುದ್ದೆಗಳ ಬೃಹತ್ ನೇಮಕಾತಿ

ಅರ್ಜಿ ಶುಲ್ಕ ಎಷ್ಟು?

 • ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 200 ರೂ.
 • ಪ. ಜಾತಿ, ಪ. ಪಂಗಡ, ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 12-03-2024
 • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10-04-2024

ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ಲಿಂಕುಗಳು

 • ಅಧಿಸೂಚನೆ : Download
 • ಅರ್ಜಿ ಲಿಂಕ್ : Click here
 • ಸಹಾಯವಾಣಿ : 0816-2278273

ಇದನ್ನೂ ಓದಿ: Land Surveyor Recruitment 2024 : ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಿ | ₹47,650 ರೂಪಾಯಿ ಸಂಬಳ

WhatsApp Group Join Now
Telegram Group Join Now

Related Posts

error: Content is protected !!